Breaking News

ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ

Spread the love

ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ  ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ.

ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ಸಂಪೂರ್ಣ ವಿವರ ಇಲ್ಲಿದೆ –  New doc 03-Jul-2021 6.53 pm


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ