Breaking News

ನಾವು ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ: ಎಚ್. ವಿಶ್ವನಾಥ್

Spread the love

ಮೈಸೂರು: ಸಿದ್ದರಾಮಯ್ಯರನ್ನು ಜೆಡಿಎಸ್‌ ನಿಂದ ಕಿತ್ತೆಸೆದಾಗ ಇದೇ ಡಿ ಕೆ ಶಿವಕುಮಾರ್, ನಾನು, ಎಸ್.ಎಂ.ಕೃಷ್ಣ ಎಲ್ಲಾ ಸೇರಿ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದೆವು‌. ಅವಾಗ ಸಿ ದ್ದರಾಮಯ್ಯ ಬಂದರೆ ಪ್ರಳಯವಾಗುತ್ತದೆ ಎಂದು ಯಾರಾದರೂ ಹೇಳಿದ್ದರಾ? ನಾವೆಲ್ಲ ಮತ್ತೆ ಕಾಂಗ್ರೆಸ್ ಗೆ ಬರುತ್ತೇವೆ ಎಂಬ ಆತಂಕ ಸಿದ್ದರಾಮಯ್ಯಗೆ ಬೇಡ ಎಂದು ಎಂಎಲ್‌ಸಿ ಹೆಚ್.ವಿಶ್ವನಾಥ್ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಡಿ.ಕೆ. ಶಿವಕುಮಾರ್ ಒಬ್ಬ ಸಂಘಟನಾ ಚತುರ. ಆದರೆ ಅವರು ಕರೆದಾಕ್ಷಣ ಯಾರೂ ಕಾಂಗ್ರೆಸ್‌ಗೆ ಹೋಗಲ್ಲ. ಆದರೆ ಅವರ ಸೌಜನ್ಯ ಮೆಚ್ಚುವಂತಹದ್ದು ಎಂದರು.

 

ಸಿದ್ದರಾಮಯ್ಯ ದ್ವೇಷ ಸಾಧನೆ‌ ಮಾಡುವುದಲ್ಲ. ಡಿ ಕೆ ಶಿವಕುಮಾರ್ ರಂತೆ ಸೌಜನ್ಯ ಸಿದ್ದರಾಮಯ್ಯಗೂ ಬರಬೇಕು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಟಾಂಗ್ ನೀಡಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ