Breaking News

ಐಎಎಸ್, ಐಪಿಎಸ್ ಅಧಿಕಾರಿಗಳ ಮಧ್ಯೆ ವಾರ್: ಫೇಸ್ ಬುಕ್ ನಲ್ಲಿ ತಾರಕಕ್ಕೇರಿದ ರೂಪಾ, ರೋಹಿಣಿ ಸಿಂಧೂರಿ ನಡುವೆ ಫೈಟ್

Spread the love

ಬೆಂಗಳೂರು : ಐಎಎಸ್, ಐಪಿಎಸ್ ಅಧಿಕಾರಿಗಳ ಮಧ್ಯೆ ವಾರ್ ಮುಂದುವರೆದಿದೆ. ಫೇಸ್ ಬುಕ್ ನಲ್ಲಿ ರೂಪ ಹಾಗೂ ರೋಹಿಣಿ ಸಿಂಧೂರಿ ಮಧ್ಯೆ ಫೈಟ್ ತಾರಕಕ್ಕೇರಿದೆ. ರೂಪಾ ಹಾಕುವ ಫೇಸ್ ಬುಕ್ ಪೋಸ್ಟ್ ಬಗ್ಗೆ ರೋಹಿಣಿ ಸಿಂಧೂರಿ ಪತಿ ಕೆಟ್ಟದಾಗಿ ಟ್ರೋಲ್ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.. ಈ ಕುರಿತು ಅಪರಿಚಿತ ವ್ಯಕ್ತಿಯಿಂದ ಡಿ.ರೂಪಾಗೆ ಮಾಹಿತಿ ಬಂದಿದೆ.

ಫೇಸ್ ಬುಕ್ ನಲ್ಲಿ ರೋಹಿಣಿ ಸಿಂಧೂರಿ ಬಗ್ಗೆ ಯಾವುದೇ ಪೋಸ್ಟ್ ಹಾಕಬೇಡಿ.. ಪೋಸ್ಟ್ ಹಾಕಿದ್ರೆ ನಿಮ್ಮನ್ನ ಕೆಟ್ಟದಾಗಿ ಟ್ರೋಲ್ ಮಾಡ್ತಾರೇ ಎಂದು ಅಪರಿಚಿತ ವ್ಯಕ್ತಿ ರೂಪಾಗೆ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದಾನೆ. ಅಪರಿಚಿತ ವ್ಯಕ್ತಿ ಹಾಗೂ ರೂಪಾ ನಡುವಿನ ವಾಟ್ಸಾಪ್ ಚಾಟ್ ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಲಾಗಿದೆ. ಇನ್ನು ಸತ್ಯ ಹೇಳೋಕೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಡ ಎಂದು ರೂಪಾ ಕಿಡಿಕಾರಿದ್ದಾರೆ..


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ