Breaking News

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಇ-ಕೆವೈಸಿ ಕಡ್ಡಾಯ

Spread the love

ರಾಯಚೂರು: ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವ ಇದೂವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಕಾರ್ಡಿನ ಸದಸ್ಯರಿಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ನೀಡಿ, ಇ-ಕೆವೈಸಿ ಮಾಡಿಸಿಕೊಳ್ಳಲು ಪ್ರತಿ ತಿಂಗಳ 1 ರಿಂದ 10 ನೇ ದಿನಾಂಕದ ವರೆಗೆ ಅವಕಾಶ ಮಾಡಿಕೊಡಲಾಗಿದೆ.

ಇದುವರೆಗೆ ಇ-ಕೆವೈಸಿ ಆಗದಿರುವ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಯೋ ದೃಢೀಕರಣ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.


Spread the love

About Laxminews 24x7

Check Also

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ ಕೇಳಿಬಂದಿದೆ.

Spread the loveರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ