ಬೆಂಗಳೂರು :
ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ.
ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.
Laxmi News 24×7