Breaking News

ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಸಿಎಂ ಭರವಸೆ

Spread the love

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜಯರಾಜ್ ನೇತೃತ್ವದ ನಿಯೋಗವು ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಚಿತ್ರ ಮಂದಿರಗಳನ್ನು ತೆರೆಯಲು ಅವಕಾಶ ಮಾಡಿಕೊಡುವಂತೆ ಮನವಿ‌ ಮಾಡಿದೆ.

ಈ ವೇಳೆ ಚಿತ್ರಮಂದಿರಗಳನ್ನು ಮುಂದಿನ ವಾರ ತೆರೆಯಲು ಸಿಎಂ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಅಲ್ಲದೆ ಒಳಾಂಗಣ ಚಿತ್ರೀಕರಣಕ್ಕೂ ಅನುಮತಿ ಕೊಡುವ ಭರವಸೆಯನ್ನು ಸಿಎಂ ನೀಡಿದ್ದಾರೆ.

ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿರುವ ಸಿಎಂ ಷರತ್ತು ಬದ್ಧ ಅನುಮತಿ‌ಗೆ ಅವಕಾಶ ನೀಡಿದ್ದಾರೆ. ಇನ್ನು ಶೇ.100 ರಷ್ಟು ಸೀಟುಗಳ ಭರ್ತಿಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ