Breaking News

ಮೋದಿ ಕ್ಯಾಬಿನೆಟ್​​ನಲ್ಲಿ ರಾಜ್ಯದಿಂದ 6 ಮಂದಿಗೆ ಸಚಿವ ಸ್ಥಾನ

Spread the love

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ರಾಜ್ಯದಿಂದ ಒಟ್ಟು 6 ಮಂದಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ಹೊರತಾಗಿಯೂ ರಾಜ್ಯದಿಂದ 6 ಮಂದಿ ಕೇಂದ್ರ ಸಚಿವ ಸ್ಥಾನ ಅಲಂಕರಿಸಲಿದ್ದಾರೆ ಎನ್ನಲಾಗಿದೆ.

ರಾಜ್ಯದಿಂದ ಒಟ್ಟು 6 ಮಂದಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನಮಾನ ಸಾಧ್ಯತೆ

1. ನಿರ್ಮಲಾ ಸೀತಾರಾಮನ್- ಕರ್ನಾಟಕದಿಂದ ಆಯ್ಕೆಯಾದ ರಾಜ್ಯಸಭಾ ಸದಸ್ಯೆ.

2. ಪ್ರಹ್ಲಾದ್ ಜೋಶಿ- ಧಾರವಾಡ ಲೋಕಸಭಾ ಕ್ಷೇತ್ರದ ಸಂಸದ.

3. ಶೋಭಾ ಕರಂದ್ಲಾಜೆ – ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ.

4. ಭಗವಂತ ಖೂಬಾ – ಬೀದರ್ ಲೋಕಸಭಾ ಕ್ಷೇತ್ರದ ಸಂಸದ.

5. ಎ.ನಾರಾಯಣಸ್ವಾಮಿ – ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ.

6. ರಾಜೀವ್ ಚಂದ್ರಶೇಖರ್ – ಕರ್ನಾಟಕದಿಂದ ರಾಜ್ಯಸಭಾ ಸದಸ್ಯ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ