Breaking News

ಎಲ್ಲರಿಗೂ ಲಸಿಕೆ, ಎಲ್ಲರಿಗೂ ಉಚಿತ! : ಮಂಗಳಾ ಅಂಗಡಿ

Spread the love

ಇಂದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬೆಳಗುಂದಿ ಗ್ರಾಮದಲ್ಲಿ, ಕೋವಿಡ್ 19 ಉಚಿತ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದೆನು.

ಪ್ರತಿಯೊಬ್ಬ ನಾಗರಿಕರೂ ಕೋವಿಡ್ ಲಸಿಕೆ ಪಡೆದು, ದೇಶವನ್ನು ಕೊರೋನಾ ಸೋಂಕು ಮುಕ್ತ ಮಾಡಲು ಕೈಜೋಡಿಸುವಂತೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಮಾಜಿ ಅಧ್ಯಕ್ಷರಾದ ಶ್ರೀ ವಿನಯ್ ಕದಮ್, ಬೆಳಗುಂದಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾ ಹದಗಲ್, ಉಪಾಧ್ಯಕ್ಷರಾದ ಶ್ರೀ ಬಾಲು ಲೋಹರ್, ಶ್ರೀ ಸೂರ್ಯಕಾಂತ್ ಚೌಗಲೆ, ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾದ ಶ್ರೀ ವಿನೋದ್ ಪಾಟೀಲ್, ಶ್ರೀ ದೇವಪ್ಪ ಶಿಂಧೆ, ಶ್ರೀ ಸುನೀಲ್ ಪಾಟೀಲ್, ಶ್ರೀ ಕಲ್ಲಪ್ಪ ಧೇಕೋಲ್ಕರ್, ಶ್ರೀ ಮಹಾದೇವ ಕೊಡ್ಲೆ ಸೇರಿದಂತೆ ಇತರೆ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ