Breaking News

ಡಿಕೆಶಿಯವರೇ, ನೀವು ರಾಜಕಾರಣಿಯೋ- ರೌಡಿಯೋ : ಬಿಜೆಪಿ ಕಿಡಿ

Spread the love

ಬೆಂಗಳೂರು (ಜುಲೈ 10); ರಾಜ್ಯ ಪ್ರಾದೇಶಿಕ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಇತ್ತೀಚೆಗೆ ಸಾರ್ವಜನಿಕವಾಗಿ ಕಾಂಗ್ರೆಸ್​ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ಮೂಲಕ ಸುದ್ದಿಯಾಗಿದ್ದರು. ಡಿ.ಕೆ. ಶಿವಕುಮಾರ್​ ಕಾರ್ಯಕರ್ತನ ಕಪಾಳಕ್ಕೆ ಬಾರಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿತ್ತು. ಅಲ್ಲದೆ, ಈ ವಿಡಿಯೋವನ್ನು ರಾಷ್ಟ್ರೀಯ ಮಾಧ್ಯಮಗಳೂ ಪ್ರಸಾರ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷರ ವರ್ತನೆಯನ್ನು ಕಟುವಾಗಿ ವಿಮರ್ಶೆ ಮಾಡಿತ್ತು. ಕರ್ನಾಟಕ ಬಿಜೆಪಿ ಘಟಕ ಸಹ ಡಿಕೆ ಶಿವಕುಮಾರ್ ಅವರ ಈ ನಡವಳಿಕೆಯನ್ನು ಟ್ವಿಟರ್​ ಮೂಲಕ ಕಟು ವಿಮರ್ಶೆ ಮಾಡಿದ್ದು, ” ಡಿಕೆಶಿಯವರೇ, ನೀವು ರಾಜಕಾರಣಿಯೋ- ರೌಡಿಯೋ ಅಥವಾ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?” ಬಿಜೆಪಿ ಕಿಡಿಕಾರಿದೆ.

https://twitter.com/BJP4Karnataka/status/1413726714102829062?ref_src=twsrc%5Etfw%7Ctwcamp%5Etweetembed%7Ctwterm%5E1413726714102829062%7Ctwgr%5E%7Ctwcon%5Es1_c10&ref_url=https%3A%2F%2Fkannada.news18.com%2Fnews%2Fstate%2Fdk-shivakumar-you-are-politician-or-rowdy-bjp-sparks-mak-591991.html

Spread the love

About Laxminews 24x7

Check Also

ಗ್ರಾಮ ಪಂಚಾಯಿತಿಗಳಿಗೆ ‘ಮಹಾತ್ಮಾ ಗಾಂಧಿ ಗ್ರಾಮ ಪಂಚಾಯಿತಿ’ ಎಂದು ಮರುನಾಮಕರಣ

Spread the loveಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ