Breaking News

ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ: ಚಾಕು, ಗಾಂಜಾ ಸೇರಿದಂತೆ ಹಲವು ವಸ್ತು ವಶಕ್ಕೆ

Spread the love

ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿ ಕೈದಿಗಳ ಬಳಿ ಇದ್ದ ಗಾಂಜಾ, ಚಾಕು, ಮೊಬೈಲ್ಸ್, ಸಿಮ್ಸ್‌, ಮೆಮೋರಿ ಕಾರ್ಡ್‌ಗಳನ್ನು ವಶಪಡಿಸಿಕೊಂಡರು.

ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕೈದಿಗಳು ಮೊಬೈಲ್ ಬಳಸಿ ಅಕ್ರಮ ಚಟುವಟಿಕೆಗಳ ನಡೆಸುತ್ತಿದ್ದಾರೆ ಎಂಬ ಮಾಹಿತಿಯನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ.

ಶನಿವಾರ ನಸುಕಿನ 5 ಗಂಟೆಗೆ ಶ್ವಾನ ದಳದ ಮೂಲಕ ಸಿಸಿಬಿ ತಂಡ ದಾಳಿ ನಡೆಸಿದೆ ಎಂದು ಸಿಸಿಬಿ ಆಯುಕ್ರ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ