Breaking News

ಜು. 14ರ ವರೆಗೆ ಭಾರೀ ಮಳೆ ನಿರೀಕ್ಷೆ : ಹವಾಮಾನ ಇಲಾಖೆ ಮುನ್ಸೂಚನೆ

Spread the love

ಬಂಗಾಲಕೊಲ್ಲಿಯ ಪಶ್ಚಿಮ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಇದರ ಪ್ರಭಾವದಿಂದ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಜು. 14ರ ವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಜು. 11ರಂದು ರೆಡ್‌, ಜು. 12 ಮತ್ತು 13ರಂದು ಆರೆಂಜ್‌ ಹಾಗೂ ಜು. 14ರಂದು ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆಯಿದ್ದು, ಜು. 14ರ ವರೆಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ