ಬೆಂಗಳೂರು – ರಾಜ್ಯದಲ್ಲಿ ವರ್ಗಾವಣೆ ಪರ್ವ ಆರಂಭವಾಗಿದೆ. ಸಂಬಂಧಿಸಿದ ಸಚಿವರಿಗೆ ವರ್ಗಾವಣೆಯ ಸಂಪೂರ್ಣ ಅಧಿಕಾರ ನೀಡಲಾಗಿದ್ದು, ಈಗಾಗಲೆ ವ್ಯವಹಾರ ಆರಂಭವಾಗಿದೆ.
ರಾಜ್ಯದ 25 ಪೊಲೀಸ್ ಇನಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್.ಉಮೇಶ್ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …