Breaking News

ಪುಟಾಣಿ ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಂದೆ

Spread the love

ಬೆಳಗಾವಿ; ಇಬ್ಬರು ಹೆಣ್ಣುಮಕ್ಕಳಿಗೆ ವಿಷ ಉಣಿಸಿ ಕೊಂದ ತಂದೆಯೊಬ್ಬ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆ ಕಂಗ್ರಾಳಿ ಕೆ.ಹೆಚ್. ಗ್ರಾಮದಲ್ಲಿ ನಡೆದಿದೆ.

45 ವರ್ಷದ ಅನಿಲ್ ಚಂದ್ರಕಾಂತ್ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ, ಬಳಿಕ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮಕ್ಕಳಾದ 8 ವರ್ಷದ ಅಂಜಲಿ ಹಾಗೂ 4 ವರ್ಷದ ಅನನ್ಯಾ ಮೃತಪಟ್ಟಿದ್ದು, ತಂದೆ ಅನಿಲ್ ಸ್ಥಿತಿ ಗಂಭೀರವಾಗಿದೆ.

ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ಕಬ್ಬಿನ ಬಿಲ್ ಬಾಕಿಗಾಗಿ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಎದುರು ರೈತ ಪ್ರತಿಭಟನೆ

Spread the loveಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿನ ಬಿಲ್ ಬಾಕಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಶುಕ್ರವಾರ ಮಹಾನಗರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ