Breaking News

ಪೊಲೀಸರ ಎಷ್ಟೇ ಎಚ್ಚರಿಕೆ ನೀಡಿದ್ರು ಬಗ್ಗದ ರೌಡಿಗಳು: 10ಕ್ಕೂ ಹೆಚ್ಚು ಕಾರುಗಳು ಧ್ವಂಸ

Spread the love

ಬೆಂಗಳೂರು :ಪೊಲೀಸರು ಎಷ್ಟೇ ಎಚ್ಚರಿಕೆ ನೀಡಿದ್ರು ಕೂಡ ರಾಜಧಾನಿ ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ ಮಾತ್ರ ನಿಲ್ಲುತ್ತಿಲ್ಲ.. ಕುರುಬರಹಳ್ಳಿಯ ಪೈಪ್ ಲೈನ್ ರಸ್ತೆಯಲ್ಲಿ ಪುಂಡರು ಮತ್ತೆ ಬಾಲಬಿಚ್ಚಿದ್ದಾರೆ. ಅಪಾರ್ಟ್ ಮೆಂಟ್ ಎದುರು ನಿಲ್ಲಿಸಿದ್ದ 10ಕ್ಕೂ ಹೆಚ್ಚು ಕಾರುಗಳು ಗಾಜುಗಳನ್ನು ಕಿಡಿಗೇಡಿಗಳು ಪುಡಿಪುಡಿ ಮಾಡಿದ್ದಾರೆ.

ತಡರಾತ್ರಿ 1.30ರ ಸುಮಾರಿಗೆ ಬಂದ ಮೂವರು ಕಿಡಿಗೇಡಿಗಳಿಂದ ಕೃತ್ಯ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಬಸವೇಶ್ವರ ನಗರ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಓರ್ವ ಆರೋಪಿಯನ್ನ ಬಂಧಿಸಿದ್ದಾರೆ.. ಸತೀಶ್ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಕುಡಿದ ಮತ್ತಿನಲ್ಲಿ ಪಾಗಲ್ ಪ್ರೇಮಿ ಹುಚ್ಚಾಟ ಮೆರೆದಿರೋದು ಬೆಳಕಿಗೆ ಬಂದಿದೆ..


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ