Breaking News

ದುಬೈನಿಂದ‌ ಬಂದ ಇಬ್ಬರಿಂದ ₹34.46 ಲಕ್ಷ ಮೌಲ್ಯದ‌ ಚಿನ್ನ ವಶ

Spread the love

ಮಂಗಳೂರು: ಇಲ್ಲಿನ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ₹34.46 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ.

ಕೇರಳದ ಮೊಹ್ಮದ್ ಅನ್ಸಾರ್ ಹಾಗೂ ಮೊಹಮ್ಮದ್ ಮೂಸಾ ಮಿಯಾಸ್ ಬಂಧಿತ ಆರೋಪಿಗಳು. ಇಬ್ಬರೂ ಸೂಟ್ ಕೇಸ್ ನ ತಳಭಾಗದಲ್ಲಿ ಚಿನ್ನವನ್ನು ಅಡಗಿಸಿ ಇಟ್ಟಿದ್ದರು.

ತಪಾಸಣೆಗೆ ಒಳಪಡಿಸಿದಾಗ ಒಟ್ಟು ₹ 34,46,464 ಮೌಲ್ಯದ 703 ಗ್ರಾಂ‌ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ