Breaking News

ಸಾರಿಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್

Spread the love

ಬೆಂಗಳೂರು: ವೇತನಕ್ಕಾಗಿ ಕಾಯುತ್ತಿದ್ದ ಸಾರಿಗೆ ನೌಕರರಿಗೆ ಸಿಹಿ ಸುದ್ದಿ. ರಾಜ್ಯ ಸರ್ಕಾರದಿಂದ ಜೂನ್ ತಿಂಗಳ ವೇತನಕ್ಕಾಗಿ ಒಟ್ಟು 323 ಕೋಟಿ ಊ ಹಣ ಬಿಡುಗಡೆ ಮಾಡಲಾಗಿದೆ.

ಕೆ ಎಸ್ ಆರ್ ಟಿಸಿ ಗೆ 101 ಕೋಟಿ, ಬಿಎಂಇಸಿಗೆ 98 ಕೋಟಿ, ವಾಯುವ್ಯ ಸಾರಿಗೆಗೆ 66 ಕೋಟಿ ಹಾಗೂ ಈಶಾನ್ಯ ಸಾರಿಗೆ ನಿಗಮಕ್ಕೆ 58 ಕೋಟಿ ಸೇರಿ ಒಟ್ಟು 323 ಕೋಟಿ ಬಿಡಿಗಡೆ ಮಾಡಲಾಗಿದೆ. ಸಾರಿಗೆ ಇಲಾಖೆ ನಾಲ್ಕು ನಿಗಮಗಳ ಸಿಬ್ಬಂದಿಗಳ ಜೂನ್ ತಿಂಗಳ ವೇತನ ಪಾವತಿಗಾಗಿ ಈ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ