Home / ಜಿಲ್ಲೆ / ಬೆಳಗಾವಿ / ಒಂದೇ ಶ್ವಾನದಿಂದ 2 ಗಂಟೆ ಅವಧಿಯಲ್ಲಿ 15 ಜನರ ಮೇಲೆ ದಾಳಿ.. ಬೆಚ್ಚಿಬಿದ್ದ ಜನರು

ಒಂದೇ ಶ್ವಾನದಿಂದ 2 ಗಂಟೆ ಅವಧಿಯಲ್ಲಿ 15 ಜನರ ಮೇಲೆ ದಾಳಿ.. ಬೆಚ್ಚಿಬಿದ್ದ ಜನರು

Spread the love

ಬೆಳಗಾವಿ: ಒಂದೇ ನಾಯಿಯಿಂದ 15 ಜನರ ಮೇಲೆ ದಾಳಿ ನಡೆದಿರೋ ಘಟನೆ ಸವದತ್ತಿ ತಾಲೂಕಿನ ಮೂರು ಗ್ರಾಮಗಳಲ್ಲಿ ನಡೆದಿದೆ. ಎರಡು ಗಂಟೆ ಅವಧಿಯಲ್ಲಿ ಮೂರು ಗ್ರಾಮಗಳ 15ಜನರ ಮೇಲೆ ದಾಳಿ ನಡೆದಿದೆ.

ಯರಝರವಿ, ಮಳಗಲಿ, ಹೊಸೂರ ಗ್ರಾಮಗಳಲ್ಲಿ ಹುಚ್ಚುನಾಯಿಯ ದಾಳಿ ನಡೆದಿದ್ದು.. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರಿಗೆ ನಾಚಿ ಕಚ್ಚಿದೆ. ಗಾಯಗೊಂಡವರಿಗೆ ಯರಗಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಹುಚ್ಚು ನಾಯಿಯ ದಾಳಿಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.


Spread the love

About Laxminews 24x7

Check Also

ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Spread the love ವಿಜಯಪುರ: ದೇಶದಲ್ಲಿ ಪ್ರಜ್ಞಾವಂತ ಮತದಾರರಿದ್ದು, ಲೋಕಸಭೆಗೆ ಯಾರಿಗೆ ಮತ ಹಾಕಬೇಕು, ವಿಧಾನಸಭೆಗೆ ಏನು ನಿರ್ಣಯ ಕೈಗೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ