Breaking News

ಪಬ್ಲಿಕ್ ಪ್ಲೇಸ್‍ನಲ್ಲಿ ಬಾಯ್‍ಫ್ರೆಂಡ್‍ಗೆ ಕಿಸ್ ಮಾಡಿದ ಶ್ರುತಿ ಹಾಸನ್

Spread the love

ಮುಂಬೈ: ಟಾಲಿವುಡ್ ನಟಿ ಶ್ರುತಿ ಹಾಸನ್ ಬಾಯ್‍ಫ್ರೆಂಡ್‍ಗೆ ಸಾರ್ವಜನಿಕ ಸ್ಥಳದಲ್ಲಿ ಕಿಸ್ ಮಾಡಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ತಮ್ಮ ಪ್ರಿಯಕರ ಸಂತನು ಹಜಾರಿಕ ಜೊತೆ ಕಾಲ ಕಳೆಯುತ್ತಿದ್ದಾರೆ. ಸ್ವತಃ ಶ್ರುತಿ ಹಾಸನ್ ಅವರು ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ. ಅಲ್ಲದೆ ಬಾಯ್‍ಫ್ರೆಂಡ್ ಜೊತೆ ತುಂಬ ಆಪ್ತವಾಗಿರುವ ಫೋಟೋಗಳನ್ನು ಅವರು ಶೇರ್ ಮಾಡುತ್ತಾರೆ. ಈಗ ಅವರು ಸಾರ್ವಜನಿಕವಾಗಿ ಕಿಸ್ ಮಾಡಿದ್ದಾರೆ.ನನ್ನ ತಂದೆ ನಟ-ರಾಜಕಾರಣಿ ಹೌದು. ಆದರೆ, ನನ್ನ ಬಿಲ್‍ಗಳನ್ನು ನಾನೇ ಪೇ ಮಾಡುತ್ತೇನೆ. ನನ್ನ ತಂದೆ ತಾಯಿ ಬಳಿ ಯಾವಾಗಲೂ ಆರ್ಥಿಕ ಸಹಾಯ ಕೇಳಿಲ್ಲ. ನನಗೆ ಹಣಕಾಸಿನ ತೊಂದರೆ ಇದೆ. ಹೀಗಾಗಿ, ಶೂಟಿಂಗ್‍ನಲ್ಲಿ ಪಾಲ್ಗೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಶೂಟಿಂಗ್ ಮಾಡುವಾಗ ಮಾಸ್ಕ್ ಇಲ್ಲದೆ ಕಾಣಿಸಿಕೊಳ್ಳುವುದಕ್ಕೆ ತುಂಬಾನೇ ಭಯವಾಗುತ್ತದೆ. ಆದಾಗ್ಯೂ ಒಪ್ಪಿಕೊಂಡ ಪ್ರಾಜೆಕ್ಟ್‍ಗಳನ್ನು ಮುಗಿಸಲೇಬೇಕಾದ ಅನಿವಾರ್ಯತೆ ಇದೆ. ಖರ್ಚುಗಳನ್ನು ನಿಭಾಯಿಸಲು ಕೆಲಸ ಮಾಡುವುದೊಂದೇ ಆಯ್ಕೆ ಎಂದು ಶ್ರುತಿ ಇತ್ತೀಚೆಗೆ ಹೇಳಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ