Breaking News

ನೂತನ ಶಾಲಾ ಕೊಠಡಿಗಳ ಅಡಿಗಲ್ಲು ಕಾರ್ಯಕ್ರಮಕ್ಕೆ ಭೂಮಿ ಪೂಜೆ

Spread the love

ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು.
ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್‍ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್‍ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ ಸಹಶಿಕ್ಷಕರು ಇದ್ದರು. ಶಿಕ್ಷಕ ಡಿ.ಬಿ.ಹುಲಕುಂದ ಸ್ವಾಗತಿಸಿ,ನಿರೂಪಿಸಿದರು.


Spread the love

About Laxminews 24x7

Check Also

ಟ್ರೆಂಡ್‌ ಗೀಳಿಗೆ ಬಿದ್ದು ಟ್ರ್ಯಾಪ್‌ ಆಗ್ಬೇಡಿ – 80s ಫೋಟೊ ಟ್ರೆಂಡ್‌ ಬಗ್ಗೆ ಪೊಲೀಸರ ಎಚ್ಚರಿಕೆ!

Spread the loveನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ