ಬೆಂಗಳೂರು: ಟೆಲಿಫೋನ್ ಕದ್ದಾಲಿಕೆ ಪ್ರತಿಭಟಿಸಿ ಕಾಂಗ್ರೆಸ್ ಶಾಸಕರು, ಮುಖಂಡರು ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಹಿರಿಯ ಮುಖಂಡರಾದ ಎಚ್.ಕೆ. ಪಾಟೀಲ, ಅಲ್ಲಂ ವೀರಭದ್ರಪ್ಪ, ರಾಮಲಿಂಗಾರೆಡ್ಡಿ, ಕೆ.ಆರ್. ರಮೇಶ್ ಕುಮಾರ್, ಸಲೀಂ ಅಹ್ಮದ್ ವಹಿಸಿದ್ದರು.
ಅದಕ್ಕೂ ಮೊದಲು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ನಂತರ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ಧರಣಿ ನಡೆಯಿತು.
Laxmi News 24×7