ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ.
ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು. ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ ಬಿಎಸ್ ಯಡಿಯೂರಪ್ಪ ಬಳಿ ಪ್ರಕರಣ ಸಂಬಂಧ ಸಂಪೂರ್ಣ ವರದಿ ನಿಡುವಂತೆ ಕೇಳಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
Laxmi News 24×7