ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ
ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು
ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ
ನೀರಿನ ಹರಿವು ನಿಧಾನ ಗತಿಯಲ್ಲಿ ಕಡಿಮೆ ಇದ್ದರೂ ಪ್ರವಾಹದ ಭೀತಿ ಇನ್ನು ಜನರ ಮನದಲ್ಲಿದೆ