ಟೋಕಿಯೊ: ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್ನಲ್ಲಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ.
ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ.
49 ಕೆ.ಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.
Laxmi News 24×7