ಗೋಕಾಕ : ಗೋಕಾಕ ನಗರದಲ್ಲಿ ಸತತ ಸುರಿಯುತ್ತಿದ್ದ ಮಳೆಯಿಂದ ಗೋಕಾಕ ನಗರ ಮಿನಿ ದ್ವೀಪ ದಂತೆ ಆಗಿತ್ತು ಕಳೆದ ಎರಡು ದಿನದಿಂದ ಸ್ವಲ್ಪ ಮಳೆ ಪ್ರಮಾಣ ಕಡಿಮೆ ಆಗಿದ್ದರಿಂದ ಜನರು ಸ್ವಲ್ಪ ನಿರಾಳ ವಾಗಿದ್ದರೆ
ಇಂದು ಚಿಕ್ಕೊಳಿ ಪರಸಿ ರೊಡ ಅಥವಾ ಗೋಕಾಕ ಫಾಲ್ಸ್ ಗೆ ಹೋಗುವ ಬ್ರಿಜ ಅಂತಾರೆ ಇದರ ಪರಿಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮಳೆಯಿಂದ ಕೆಟ್ಟಿದ್ದ ರಸ್ತೆಯನ್ನು ಇಂದು ಪ್ಯಾಚ್ ಅಪ್ ಮಾಡಿಸುವ ಮೂಲಕ ಸರಿಪಡಿಸಿದ್ದಾರೆ
ಇನ್ನು ಇಂದು ಸತೀಶ್ ಜಾರಕಿಹೊಳಿ ಅವರು ಆ ಒಂದು ಸ್ಥಳಕ್ಕೆ ಭೇಟಿ ನೀಡಿದ್ದು ಕೆಲಸದ ಬಗ್ಗೆ ಹಾಗೂ ಬ್ರಿಡ್ಜ್ ಕಾಮಗಾರಿ ಸರಿಯಾಗಿದೆಯೇ ಎಂದು ವೀಕ್ಷಿಸಿದರು .ಹಾಗೂ ಸ್ವತಃ ಅವರ್ ಕಾರ ಅನ್ನೆ ಕೂಡ ಆ ಸೇತುವೆ ಮೂಲಕ ದಾಟಿಸಿ ಮುಂದೆ ಸಾಗಿದ್ದಾರೆ ಇನ್ನು ಸತೀಶ್ ಜಾರಕಿಹೊಳಿ ಅವರನ್ನ ಬ್ರಿಡ್ಜ್ ಮೇಲೆ ನೋಡಿ ಯುವಕರ ಗುಂಪು ಸೆಲ್ಫಿ ಹಾಗೂ ಅವರ್ ಭೇಟಿ ಗಾಗಿಗಿ ಮುಗಿಬಿದ್ದಿದ್ದಾರೆ..
ಈ ಒಂದು ಬ್ರಿಜ ಸರಿಯಾಗಿದ್ದು ಸುಮಾರು ಜನರ ಸಂಚಾರಕ್ಕೆ ಅನುಕೂಲ ವಾಗಿದೆ..
Laxmi News 24×7