Breaking News

ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌

Spread the love

ಹುಬ್ಬಳ್ಳಿ
ಮಾಜಿ ಮುಖ್ಯಮಂತ್ರಿ ಹಾಗೂ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ತಾಯಿ‌ ವಿಧಿವಶರಾಗಿದ್ದಾರೆ.‌
ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ (87 ) ಇಂದು‌ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು
ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
ಅಕ್ಕನಬಳಗದಲ್ಲಿ ಸಕ್ರಿಯರಾಗಿದ್ದರು‌.

ಕೇಶ್ವಾಪುರದ ಶಬರಿ ನಗರದಲ್ಲಿ ತಮ್ನ ಇನ್ನೊಬ್ಬ ಪುತ್ರ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ನಿವಾಸದಲ್ಲಿ ಇದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ವಿಧಿವಶರಾಗಿದ್ದಾರೆ.
ಬಸವಣ್ಣೆಮ್ಮ ಶಿವಪ್ಪ ಶೆಟ್ಟರ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.‌
Advertisement


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ