Breaking News

ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

Spread the love

ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್​ನಿಂದ ಅದು ಸಾಧ್ಯವಾಗಿಲ್ಲ. ಈಗ ಸಲಗ ತಂಡ ಸಿನಿಮಾ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದೆ.

ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿದೆ. ಲಾಕ್​ಡೌನ್​ ನಂತರ ಸ್ಯಾಂಡಲ್​ವುಡ್​ನಲ್ಲಿ ತೆರೆಕಾಣುತ್ತಿರುವ ಮೊದಲ ಬಿಗ್​ ಬಜೆಟ್​ ಚಿತ್ರ ಇದಾಗಿದೆ. ಅಂದಹಾಗೆ ಈ ಸಿನಿಮಾ ಬೇರೆ ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣುತ್ತಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಸಲಗ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ನೀಡಿದ್ದಾರೆ. ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.

 


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ