Breaking News

ಮುಖ್ಯಮಂತ್ರಿ ಬೊಮ್ಮಾಯಿ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪೊನ್ನುರಾಜ್

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೂತನ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ವಿ.ಪುಣ್ಣುರಾಜ್‌ ಅವರನ್ನು ನೇಮಕ ಮಾಡಲಾಗಿದೆ.

ಐಎಎಸ್‌ ಅಧಿಕಾರಿ ಸೆಲ್ವರಾಜ್ ಅವರು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಕಾರ್ಯದರ್ಶಿಯಾಗಿದ್ದರು.

ಪುಣ್ಣುರಾಜ್ ಅವರು ಕೆಪಿಸಿಎಲ್‌ ನ ನಿರ್ದೆಶಕರಾಗಿಯೂ ಮುಂದುವರೆಯಲಿದ್ದಾರೆ


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ