Breaking News

ರೈಲ್ವೆ ನಿಲ್ದಾಣಗಳಲ್ಲಿ ವಾಹನ ನಿಲ್ಲಿಸಿದರೆ ಭಾರೀ ದಂಡ!

Spread the love

ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಯಾವುದೇ ರೈಲ್ವೇ ನಿಲ್ದಾಣಗಳಲ್ಲಿ 7 ನಿಮಿಷಕ್ಕಿಂತ ಹೆಚ್ಚು ಸಮಯ ವಾಹನ ಪಾ

ರ್ಕಿಂಗ್ ಮಾಡಿದರೆ ಭಾರೀ ದಂಡ ತೆರಬೇಕಾಗುತ್ತದೆ.

ಬೆಂಗಳೂರು ರೈಲ್ವೆ ಇಲಾಖೆ ಸೋಮವಾರ ಈ ಆದೇಶ ಹೊರಡಿಸಿದ್ದು, ನಿಲ್ದಾಣದ ಮುಂಭಾಗದಲ್ಲಿ ಪ್ರಯಾಣಿಕರನ್ನ ಡ್ರಾಪ್ ಮಾಡುವವರು ಮತ್ತು ಪಿಕಪ್ ಮಾಡುವವರು ಗಂಟೆಗಟ್ಟಲೇ ತಮ್ಮ ವಾಹನವನ್ನುನಿಲ್ಲಿಸುತ್ತಿದ್ದಾರೆ. ಈ ಮೂಲಕ ಸಂಚಾರ ದಟ್ಟಣೆಗೆ ತೊಂದರೆ ಆಗುತ್ತಿದೆ

ವಾಹನದಟ್ಟಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣ ಮುಂಭಾಗದಲ್ಲಿ 7 ನಿಮಿಷಕ್ಕಿಂತ ಹೆಚ್ಚಿನ ಅವಧಿಯಲ್ಲಿ ಪಾರ್ಕಿಂಗ್ ಕಂಡು ಬಂದರೆ ಅಧಿಕಾರಿಗಳು ದಂಡ ವಿಧಿಸಲಿದ್ದಾರೆ. ಈಗಾಗಲೇ ಪ್ಲಾಟ್ ಫಾರ್ಮ್ ಟಿಕೆಟ್ ಬೆಲೆಯನ್ನು 50ರೂ.ಗೆ ಏರಿಸಲಾಗಿದೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ