Breaking News

ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ,ಹೆಸರು…

Spread the love

ಬೆಂಗಳೂರು: ಮಧ್ಯಾಹ್ನ 2:15 ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಂಭವನೀಯ ಪಟ್ಟಿಯಲ್ಲಿ ಬಾಲಚಂದ್ರ ಜಾರಕಿಹೊಳಿ, ಆರಗ ಜ್ಞಾನೇಂದ್ರ, ಸುನಿಲ್ ಕುಮಾರ್, ಎಸ್. ಅಂಗಾರ, ರಾಮದಾಸ್, ಮುರುಗೇಶ್ ನಿರಾಣಿ, ರಾಜುಗೌಡ, ಶಂಕರಗೌಡ ಪಾಟೀಲ್ ಮುನೇನಕೊಪ್ಪ, ಅಪ್ಪಚ್ಚುರಂಜನ್, ದತ್ತಾತ್ರೇಯ ಪಾಟೀಲ್, ಹಾಲಪ್ಪ ಆಚಾರ್, ಎಸ್.ಟಿ. ಸೋಮಶೇಖರ್, ಬೈರತಿ ಬಸವರಾಜ, ಬಿ.ಸಿ. ಪಾಟೀಲ್, ಸುಧಾಕರ್, ಆನಂದ ಸಿಂಗ್, ಕೆ.ಸಿ. ನಾರಾಯಣಗೌಡ, ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್ ಅವರ ಹೆಸರಿದೆಯಂತೆ. ಜೊತೆಗೆ ಶಿವರಾಮ ಹೆಬ್ಬಾರ್, ರೂಪಾಲಿ ನಾಯಕ್, ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ಮಾಡಾಳ್ ವಿರುಪಾಕ್ಷಪ್ಪ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವರ ಹೆಸರು ಪಟ್ಟಿಯಲ್ಲಿದೆ ಎಂದು ಹೇಳಲಾಗಿದೆ.

ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಸಿ.ಎನ್. ಅಶ್ವತ್ಥನಾರಾಯಣ, ಆರ್. ಅಶೋಕ್, ಬಿ. ಶ್ರೀರಾಮುಲು ಅವರಲ್ಲಿ ಮೂವರು ಉಪಮುಖ್ಯಮಂತ್ರಿಗಳಾಗಬಹುದೆಂದು ಹೇಳಲಾಗಿದೆ. ಆದರೆ 2:15 ರ ಹೊತ್ತಿಗೆ ಕೆಲವರ ಬದಲಾವಣೆ ಆದರೂ ಆಗಬಹುದು ಇದು ಸಂಭವನೀಯ ಪಟ್ಟಿ ಅಷ್ಟೆ.!


Spread the love

About Laxminews 24x7

Check Also

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

Spread the loveಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ