Breaking News

ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಬಂಗಲೆ! ಅರೇಬಿಯನ್‌ ಶೈಲಿಯ ಅರಮನೆಗೆ ಚಿನ್ನದ ಲೇಪನ.

Spread the love

ಬೆಂಗಳೂರು: ನೋಡುಗರ ಕಣ್ಣು ಕುಕ್ಕುವಂತಿದೆ ಶಾಸಕ ಜಮೀರ್‌ ಅಹ್ಮದ್​ರ ಭವ್ಯ ಬಂಗಲೆ! ಇಂದು ಬೆಳ್ಳಂಬೆಳಗ್ಗೆ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಕಚೇರಿ, ಪ್ಲ್ಯಾಟ್​ಗಳು, ನಿವಾಸ ಸೇರಿ ಇತ್ತೀಚಿಗೆ ನಿರ್ಮಿಸಿದ್ದ ಐಷಾರಾಮಿ ಬಂಗಲೆ ಮೇಲೂ ಇಡಿ(ಜಾರಿ ನಿರ್ದೇಶನಾಲಯ) ದಾಳಿ ಮಾಡಿದೆ. ಈ ವೇಳೆ ಅವರ ಭವ್ಯ ಬಂಗಲೆಯ ಪೋಟೋಗಳು ವೈರಲ್​ ಆಗಿವೆ. ಕಂಟೊನ್ಮೆಂಟ್ ರೈಲ್ವೇ ಸ್ಟೇಷನ್ ಬಳಿ ಇರುವ ಈ ಮನೆಯನ್ನು ಅರೇಬಿಯನ್‌ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಚಿನ್ನದ ಬಣ್ಣ ಲೇಪನ ಇದೆ. ಹೇಗಿದೆ ನೋಡಿ ಶಾಸಕ ಜಮೀರ್ ಅಹ್ಮದ್​ರ ಅರಮನೆ…

ಜಮೀರ್​ರ ಮನೆ


Spread the love

About Laxminews 24x7

Check Also

ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ

Spread the love ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ