Breaking News

ಒಂದೇ ಬಾರಿ 300 ಬರ್ಗರ್‌ ಮತ್ತು 100 ಡ್ರಿಂಕ್ಸ್ ಆರ್ಡರ್‌ ಮಾಡಿದ ಗ್ರಾಹಕ

Spread the love

ಆಸ್ಟ್ರೇಲಿಯಾದಲ್ಲಿರುವ ಮ್ಯಾಕ್‌ಡೊನಾಲ್ಡ್ಸ್‌ ಸ್ಟೋರ್‌ ಒಂದರ ಸಿಬ್ಬಂದಿ ಒಮ್ಮೆಲೇ 3,400 ಡಾಲರ್‌ (1.86 ಲಕ್ಷ ರೂಪಾಯಿ) ಮೌಲ್ಯದ ಆರ್ಡರ್‌ ಬಂದಿದ್ದನ್ನು ನೋಡಿ ದಂಗು ಬಡಿದಿದ್ದಾರೆ.

ಆರ್ಡರ್‌ನಲ್ಲಿ 300ಕ್ಕೂ ಹೆಚ್ಚು ಬರ್ಗರ್‌ಗಳು ಹಾಗೂ 100ಕ್ಕೂ ಹೆಚ್ಚು ಪಾನೀಯಗಳಿದ್ದು, ಜೊತೆಗೆ 20 ನಗೆಟ್‌ಗಳು, ಫ್ರೈಸ್‌ನ 69 ಪ್ಯಾಕ್‌ಗಳು, ವೆನಿಲ್ಲಾ ಕೋಕ್‌ ಹಾಗೂ ಚೀಸ್‌ಗಳನ್ನೂ ಸಹ ಹೇಳಲಾಗಿದೆ.

 

ಈ ಜಂಬೋ ಆರ್ಡರ್‌ನ ವಿವರಗಳನ್ನು ಮ್ಯಾಕ್‌ಡೊನಾಲ್ಡ್ಸ್‌ನ ಸಿಬ್ಬಂದಿಯಲ್ಲಿ ಒಬ್ಬರು ಫೇಸ್ಬುಕ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Spread the loveಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ