Breaking News

ಎಸ್​ಎಸ್​ಎಲ್​ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟ

Spread the love

ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಎಸ್​ಎಸ್​ಎಲ್​ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ.

ಸೋಮವಾರ ಮಧ್ಯಾಹ್ನ 3:30 ಕ್ಕೆ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಮೊಬೈಲ್​ಗಳಿಗೆ ನೇರವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶವನ್ನ ಕಳುಹಿಸಲಾಗುವುದು ಎಂದು ಹೇಳಲಾಗಿದೆ. ಅಂದು ಮಧ್ಯಾಹ್ನ 3:30ಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ನೇತೃತ್ವದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಚಿವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.


Spread the love

About Laxminews 24x7

Check Also

ಔತಣ ಕೂಟದಲ್ಲಿ ಪಾಲ್ಗೊಂಡು, ಡಿಕೆಶಿಗೆ ಅಭಿನಂದಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

Spread the loveಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ