Breaking News

ಮುಂಬರುವ ೩ ವರ್ಷಗಳಲ್ಲಿ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಳಂತೆ ಆಗಲಿವೆ ! – ಕೇಂದ್ರ ಸಚಿವ ನಿತಿನ ಗಡಕರಿ

Spread the love

 (ಗುಜರಾತ) – ಮುಂಬರುವ ೩ ವರ್ಷಗಳಲ್ಲಿ ಭಾರತದಲ್ಲಿ ಅಮೆರಿಕದ ರಸ್ತೆಗಳ ಗುಣಮಟ್ಟವಿರುವ ರಸ್ತೆಗಳು ಕಾಣಲು ಸಿಗಲಿವೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ ಗಡಕರಿ ಅವರು ಹೇಳಿದರು. ಅವರು ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಬನಾಸಕಾಂಠಾ ಜಿಲ್ಲೆಯ ದಿಸಾ ನಗರದಲ್ಲಿ ೩.೭೫ ಕಿ.ಮೀ. ಉದ್ದದ ನಾಲ್ಕು ಪಥದ ಮೇಲ್ಸೇತುವೆಯನ್ನು ಆನ್‌ಲೈನ್ ಮುಖಾಂತರ ಗಡಕರಿಯವರು ಉದ್ಘಾಟಿಸಿದರು. ದೇಶದಾದ್ಯಂತ ರಸ್ತೆ ನಿರ್ಮಾಣ ಕಾರ್ಯವು ಭರದಿಂದ ಸಾಗಿದೆ. ಪ್ರಸ್ತುತ, ಭಾರತದಲ್ಲಿ ಪ್ರತಿದಿನ ೩೮ ಕಿ.ಮೀ. ರಸ್ತೆ ನಿರ್ಮಾಣವಾಗುತ್ತಿದೆ. ಈ ಮೊದಲು ರಸ್ತೆ ನಿರ್ಮಾಣದ ವೇಗ ಪ್ರತಿದಿನ ೨ ಕಿ.ಮೀ ಇತ್ತು.


Spread the love

About Laxminews 24x7

Check Also

ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

Spread the loveಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್​ಬಾಗ್​ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ