ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.
ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.
Laxmi News 24×7