ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್‌ಲಿಫ್ಟರ್ ಮೀರಾಬಾಯ್ ಚಾನುರನ್ನು ಭೇಟಿ ಮಾಡಿದ ನಟ ಆಕೆಯೊಂದಿಗೆ ಫೋಟೋ ತೆಗೆದುಕೊಂಡು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ವೇಟ್‌ಲಿಫ್ಟಿಂಗ್ ಶಿಸ್ತಿನ ಮಹಿಳೆಯರ ವಿಭಾಗದ 49 ಕೆಜಿ ಕೆಟಗರಿಯಲ್ಲಿ ಮೀರಾಬಾಯ್ ಬೆಳ್ಳಿ ಪದಕ ಜಯಿಸಿದ್ದರು.
“ಬೆಳ್ಳಿ ಪದಕ ವಿಜೇತೆ ನಿಮ್ಮನ್ನು ಭೇಟಿಯಾಗಿದ್ದು ಬಹಳ ಸಂತಸವಾಗಿದೆ.. ನನ್ನ ಹಾರೈಕೆಗಳು ನಿಮ್ಮಂದಿಗೆ ಸದಾ ಇರಲಿವೆ!” ಎಂದು ಸಲ್ಮಾನ್ ಪೋಸ್ಟ್ ಮಾಡಿದ್ದಾರೆ.
Laxmi News 24×7