Breaking News

ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿ

Spread the love

ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ  ಅಧಿಸೂಚನೆ ಪ್ರಕಟಿಸಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನ.
ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ.

 

ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ.
ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಭಾರಿ ಮಳೆ,ಗೋಡೆ ಕುಸಿದು ಮಹಿಳೆ ಸಾವು

Spread the loveಬೆಳಗಾವಿ : ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಮಹಿಳೆಯೊಬ್ಬಳು ಮೃತಪಟ್ಟಿದ್ದು ಪತಿ ಸ್ವಲ್ಪದರಲ್ಲೇ ಪಾರಾದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ