Breaking News

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.

 

ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.

 

ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. ನಾಳೆ ಮೂರು ಇಲಾಖೆಗಳ ಸಭೆಯನ್ನ ಮಾಡ್ತೇನೆ. ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸುತ್ತೇನೆ. ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆ ಮಾಡಬೇಕು. ಸ್ವಾತಂತ್ರ್ಯ ಘೋಷಣೆ ಮಾಡಿದ ಯೋಜನೆಗಳು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ