Breaking News

ಬಾಲಕಿಗೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ

Spread the love

ಕೊಚ್ಚಿ: ತಂದೆಯ ಜತೆಗೆ ಶಬರಿಮಲೆಯ ಅಯ್ಯಪ್ಪ ದೇಗುಲಕ್ಕೆ ತೆರಳಲು ಅಪ್ರಾಪ್ತ ವಯಸ್ಕ ಬಾಲಕಿಗೆ ಕೇರಳ ಹೈಕೋರ್ಟ್‌ ಮಂಗಳವಾರ ಅನುಮತಿ ನೀಡಿದೆ.

ಕಳೆದ ವರ್ಷ ಇದೇ ಮಾದರಿಯ ಪ್ರಕರಣದಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸಿ ಇದೇ ತೆರನಾದ ತೀರ್ಪು ನೀಡಿತ್ತು. ಜತೆಗೆ ಕೇರಳ ಸರಕಾರ ಲಸಿಕೆ ಪಡೆದವರ ಜತೆಗೆ ದೇಗುಲಗಳಿಗೆ ಭೇಟಿ ನೀಡಬಹುದು ಎಂಬ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿಯ ಪ್ರವೇಶಕ್ಕೆ ಅನುಮತಿ ನೀಡಿದೆ.

ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಒಂಬತ್ತು ವರ್ಷದ ಬಾಲಕಿ ಆ.23ರಂದು ದೇಗುಲ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಳು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ