Breaking News

ಗೋವಾ : ಶೇ. 70 ರಷ್ಟು ಮೀನುಗಾರಿಕಾ ಬೋಟ್‍ ಗಳು ದಡದಲ್ಲಿಯೇ ಸ್ತಬ್ಧ.!

Spread the love

ಪಣಜಿ : ಗೋವಾದಲ್ಲಿ ಮೀನುಗಾರಿಕೆ ಪುನರಾರಂಭಗೊಂಡು 20 ದಿನಗಳು ಕಳೆದರೂ ಕೂಡ ಕಾರ್ಮಿಕರ ಕೊರತೆಯಿಂದಾಗಿ ಮತ್ತು ಹವಾಮಾನ ವೈಪರಿತ್ಯದಿಂದಾಗಿ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆಯೇ ಶೇ 70 ರಷ್ಟು ಮೀನುಗಾರಿಕಾ ಬೋಟ್‍ಗಳು ದಡದಲ್ಲಿಯೇ ನಿಂತಿರುವಂತಾಗಿದೆ.

ರಾಜ್ಯದ ವಿವಿಧ ಜೆಟಿಗಳಲ್ಲಿ ಶೇ 70 ಕ್ಕೂ ಹೆಚ್ಚು ಮೀನುಗಾರಿಕಾ ಬೋಟ್‍ಗಳು ನಿಂತಿರುವ ದೃಶ್ಯ ಕಂಡುಬರುತ್ತಿದೆ. ಮಳೆಗಾಲದಲ್ಲಿ 61 ದಿನಗಳ ಮೀನುಗಾರಿಕಾ ನಿರ್ಬಂಧದ ನಂತರ ಅಗಷ್ಟ 1 ರಿಂದ ಮೀನುಗಾರಿಕೆ ಪುನರಾರಂಭಗೊಂಡಿದೆಯಾದರೂ ಹವಾಮಾನ ವೈಪರಿತ್ಯದಿಂದ ಮತ್ತು ಕಾರ್ಮಿಕರ ಕೊರತೆಯಿಂದ ಹೆಚ್ಚಿನ ಬೋಟ್‍ಗಳು ಮೀನುಗಾರಿಕೆಗೆ ತೆರಳಲು ಸಾಧ್ಯವಾಗಲಿಲ್ಲ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ