Breaking News

ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Spread the love

ಮೇಷ: ಸರಕಾರೀ ವ್ಯಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತಸ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯ.

ವೃಷಭ: ಸುಪುಷ್ಠವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ . ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.

ಕರ್ಕ: ಲೋಕ ಪ್ರಿಯತೆ ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆನುಡಿ ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ . ಕುಟುಂಬದವರಿಂದ ಪ್ರೋತ್ಸಾಹ. ಗುರುಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.

ಸಿಂಹ: ಆರೋಗ್ಯ ಸ್ಥಿರ ವೃದ್ಧಿ . ಸರ್ವ ಸಾಮರ್ಥ್ಯ ಲೋಕ ಪ್ರಸಿದ್ಧಿ . ಜನಮನ್ನಣೆ. ತಾಳ್ಮೆ ಕಳೆದುಕೊಳ್ಳದೆ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನ ಸಂಪತ್ತಿನ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಸ್ವಂತ ಪರಿಶ್ರಮ, ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮುನ್ನಡೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಸಂಬಂಧಿ ವಿಚಾರಗಳಲ್ಲಿ ವಿಳಂಬ. ಇತ್ಯಾದಿ ಫ‌ಲ.

ವೃಶ್ಚಿಕ: ಧೈರ್ಯ ಪರಾಕ್ರಮ ಶೌರ್ಯ ಆತ್ಮಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ, ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ: ನಾಯಕತ್ವ ಗುಣ ವೃದ್ಧಿ . ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ . ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ.

ಕುಂಭ: ಅಧ್ಯಯನಶೀಲತೆ, ಉದ್ಯೋಗ ವ್ಯವಹಾರ ಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ.

ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ