Breaking News

ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆ

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಕೂಕಿನ ಕೋಳಿಗುಡ್ಡ ಗ್ರಾಮದ ಬಳಿ ಕಬ್ಬಿನ ಗದ್ದೆಯಲ್ಲಿ ಮಹಿಳೆಯೋರ್ವರ ಶವ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.

ಗೋಕಾಕ್—ಅಥಣಿ ರಾಜ್ಯ ಹೆದ್ದಾರಿ 31 ರ ಹತ್ತಿರ ಇರುವ ಕಬ್ಬಿನ ಗದ್ದೆಯಲ್ಲಿ ಸುಮಾರು 35 ವರ್ಷದ ಮಹಿಳೆ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ತಂದ್ದು ಹಾಕಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಹಾರೂಗೇರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಮಹಿಳೆ ಯಾರು ಎಂದು ಗುರುತು ಪತ್ತೆಯಾಗಿಲ್ಲ. ಹಾರೂಗೇರಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ