Breaking News

ಟ್ರ್ಯಾಕ್ಟರ್​ ಪಂಕ್ಚರ್​ ಆಗಿ ಪಲ್ಟಿ.. ಕೂದಲೆಳೆ ಅಂತರದಲ್ಲಿ ತಪ್ಪಿತು ಭಾರೀ ಅನಾಹುತ

Spread the love

ಚಿಕ್ಕಮಗಳೂರು: ಓವರ್ ಲೋಡ್ ಆಗಿ ಟ್ರ್ಯಾಕ್ಟರ್ ಹಿಮ್ಮುಖವಾಗಿ ಪಲ್ಟಿ ಹೊಡೆದಿರೋ ಘಟನೆ, ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಬಳಿ ಘಟನೆ ನಡೆದಿದೆ.

ಮಾಕೋನಹಳ್ಳಿಯಲ್ಲಿ, ಟಿಂಬರ್ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್, ರಸ್ತೆಯ ಅಪ್ ಹತ್ತುವ ವೇಳೆ ಟೈರ್ ಪಂಚರ್ ಆಗಿ, ಹಿಂಬದಿಗೆ ಹೋಗಿ ಹೋಗಿ ಟ್ರ್ಯಾಕ್ಟರ್​ ಪಲ್ಟಿಯಾಗಿದೆ. ಟ್ರ್ಯಾಕ್ಟರ್​ನಿಂದ ಜಿಗಿದು ಚಾಲಕ ಜೀವ ಉಳಿಸಿಕೊಂಡಿದ್ದಾನೆ. ಆದ್ರೆ, ಟ್ರ್ಯಾಕ್ಟರ್​ಸಂಪೂರ್ಣ ಜಖಂಗೊಂಡಿದೆ. ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತ ತಪ್ಪಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ