Breaking News

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆ

Spread the love

ಬೆಳಗಾವಿ :ಪಾಲಿಕೆ‌ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಕೊನೆಯ‌ ದಿನವಾದ ಇಂದು(ಆ.23) ಒಟ್ಟು 434 ನಾಮಪತ್ರಗಳು ಸ್ವೀಕೃತವಾಗಿವೆ.

ಸೆಪ್ಟಂಬರ್ 3ರಂದು ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಒಟ್ಟೂ 519 ನಾಮಪತ್ರಗಳು ಸಲ್ಲಿಕೆಯಾಗಿವೆ. ಕೊನೆಯ ದಿನ 434 ನಾಮಪತ್ರ ಸಲ್ಲಿಸಲಾಗಿದೆ.

ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಗುರುವಾರ ನಾಮಪತ್ರ ವಾಪಸ್ ಪಡೆಯಲು ಅಂತಿಮ ದಿನ.

 

 


Spread the love

About Laxminews 24x7

Check Also

ಕೋಲಾರದಲ್ಲಿ ಸಮುದಾಯ ಭವನ, ಅಗನವಾಡಿಗಳಲ್ಲೇ ಕುಳಿತು ಮತಪಟ್ಟಿ ಪರಿಷ್ಕರಣೆ!

Spread the loveಕೋಲಾರ: ಚುನಾವಣಾ ಆಯೋಗದ ಮಹತ್ವದ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಪ್ರಕ್ರಿಯೆ ಕೋಲಾರ ನಗರದಲ್ಲಿ ಭರದಿಂದ ಸಾಗುತ್ತಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ