Breaking News

ಭೀಕರ ಅಪಘಾತ; ಮೀನಿನ ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ

Spread the love

ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ಬಸ್ ಹಾಗೂ ಮೀನಿನ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದಾಗಿ ಎರಡೂ ವಾಹನಗಳ ಚಾಲಕರಿಗೆ ಗಾಯಗಳಾಗಿವೆ.

ಮೀನು ತುಂಬಿಕೊಂಡು ಸಾಗುತ್ತಿದ್ದ ಲಾರಿ ಹಾಗೂ ಅಂಕೋಲಾದಿಂದ ಕಾರವಾರ ಕಡೆಗೆ ಬರುತ್ತಿದ್ದ ಬಸ್​ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಚಾಲಕ ಲಾರಿಯಲ್ಲಿಯೇ ಸಿಲುಕಿಕೊಂಡಿದ್ದ.. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಚಾಲಕನನ್ನ ಹೊರಗೆ ತೆಗೆದಿದ್ದಾರೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಆರ್​​ಎಸ್​​ಎಸ್ ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ : ಶೆಟ್ಟರ್

Spread the loveಹುಬ್ಬಳ್ಳಿ : ಆರ್​​ಎಸ್​​ಎಸ್ ಸಂಘಟನೆಯನ್ನು ಎದುರು ಹಾಕಿಕೊಂಡಿದ್ದೀರಿ, ನೀವು ಸುಟ್ಟು ಭಸ್ಮ ಆಗ್ತೀರಿ. ಇದು ನಿಮ್ಮ ಅಂತ್ಯದ ಆರಂಭ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ