Breaking News

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

Spread the love

ಬೆಂಗಳೂರು (ಆ.29): ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಗಣೇಶ ಹಬ್ಬದ ವೇಳೆ ಸರ್ಕಾರದ ಮಾರ್ಗಸೂಚಿಯನ್ನು ಪಾಲನೆ ಮಾಡುವುದರ ಜತೆ 40-50 ಮಂದಿ ಸೇರಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಬೇಕು ಎಂದು ವಿಶ್ವ ಹಿಂದೂ ಪರಿಷತ್‌ನ ಪ್ರಾಂತ ಕಾರ್ಯದರ್ಶಿ ಜಗನ್ನಾಥ ಶಾಸ್ತ್ರಿ ಮನವಿ ಮಾಡಿದ್ದಾರೆ.

ಮಸೀದಿ, ಚಚ್‌ರ್‍ಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ಅದರಂತೆ ಹಿಂದೂಗಳ ಹಬ್ಬಕ್ಕೆ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

ಗಣೇಶೋತ್ಸವಕ್ಕೆ ಸರ್ಕಾರದಿಂದ ಸಿಗಲಿದೆಯಾ ಅನುಮತಿ?

 

ಆರೋಗ್ಯದ ದೃಷ್ಟಿಯಿಂದ ಮಾರ್ಗಸೂಚಿಗಳನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಕಳೆದ ಬಾರಿ ಸಾರ್ವಜನಿಕ ಪೆಂಡಾಲ್‌ಗಳಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು.

 

ಹೀಗಾಗಿ ಈ ಬಾರಿಯು ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಸಂಪ್ರದಾಯದಂತೆ ಹಬ್ಬ ಆಚರಿಸಲು ಅವಕಾಶ ಮಾಡಿಕೊಡಬೇಕು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ