Breaking News

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು.

Spread the love

ರಾಮನಗರ: ನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಬಳಿ ಶನಿವಾರ ರಾತ್ರಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಿಂದ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿದರು.

 

ರಾಯರದೊಡ್ಡಿಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಬಳಿ ಅಪಘಾತ ನಡೆದಿದ್ದು, ರಾಮನಗರ ಬಾಲಗೇರಿಯ‌ ಸಹೋದರರಾದ ಮೂರ್ತಿ (23), ವೆಂಕಟೇಶ್ (33) ಹಾಗೂ ಅಚ್ಚಲುದೊಡ್ಡಿ ನಿವಾಸಿ ರಘು (19) ಮೃತಪಟ್ಟವರು.

ಎರಡು ಪಲ್ಸರ್ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ 3 ಮಂದಿ ಸಾವನ್ನಪ್ಪಿದರು. ಮೃತ ಯುವಕರ ಶವವನ್ನು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.


Spread the love

About Laxminews 24x7

Check Also

ಡ್ಯೂಪ್ಲಿಕೇಟ್ ಕೀ ಬಳಸಿ ಐಷಾರಾಮಿ ಕಾರುಗಳ ಕಳ್ಳತನ – ಕರ್ನಾಟಕದಿಂದ ರಾಜಸ್ಥಾನವರೆಗೆ ‘ಕಾರ್‌ ಕಳ್ಳರ’ ಜಾಲ; ಇಬ್ಬರು ಅರೆಸ್ಟ್‌

Spread the loveಬೆಂಗಳೂರು: ಡ್ಯೂಪ್ಲಿಕೇಟ್ ಕೀ ಹಾಗೂ ಅತ್ಯಾಧುನಿಕ ಉಪಕರಣಗಳನ್ನ ಬಳಸಿ ದೇಶದ ವಿವಿಧೆಡೆ ಐಷಾರಾಮಿ ಕಾರುಗಳನ್ನು ಕಳ್ಳತನ ಮಾಡಿ, ರಾಜಸ್ಥಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ