Breaking News

ಹಿಂದಿನಿಂದ ಬಂದು ಯುವತಿಗೆ ಮುತ್ತಿಟ್ಟು ಓಡಿದ ಯುವಕ:

Spread the love

ಬೆಂಗಳೂರು ಹಾಡಹಗಲೇ ನಾಲ್ವರು ಪುಂಡರ ಜೊತೆ ಬಂದಿದ್ದ ಓರ್ವ ಯುವಕ 16 ವರ್ಷದ ಅಪ್ರಾಪ್ತೆಗೆ ಮುತ್ತಿಟ್ಟಿದ್ದಾನೆ. ಬೆಂಗಳೂರಿನ ದೊಡ್ಡಬಿದರುಕಲ್ಲು ಬಳಿ ಶನಿವಾರ ಸಂಜೆ 4 ಗಂಟೆಗೆ ಈ ಘಟನೆ ನಡೆದಿದೆ. ಅಪ್ರಾಪ್ತೆ ಕಿರುಚಾಡ್ತಿದ್ದಂತೆ ಯುವಕ ಮುತ್ತು ಕೊಟ್ಟು ಪರಾರಿಯಾಗಿದ್ದಾನೆ. ಮುತ್ತು ನೀಡಿದ್ದು ಅಲ್ಲದೇ ಸೋಮವಾರ ಒಬ್ಬಳೇ ಸಿಗು ಎಂದು ವಾರ್ನಿಂಗ್ ನೀಡಿದ್ದಾನೆ. ಈ ಎಲ್ಲ ಘಟನೆಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪ್ರಾಪ್ತೆ ದೊಡ್ಡಮ್ಮನ ಜೊತೆ ಬಾಡಿಗೆ ಮನೆಯಲ್ಲಿ ವಾಸವಿದ್ದು, ಘಟನೆಯ ಬಳಿಕ ಸಂಬಂಧಿಕರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ