ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡಲಾಗಿದೆ.
ಅಂದಹಾಗೆ ಎಂ ಕೂರ್ಮರಾಬ್ ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.
Laxmi News 24×7