Breaking News

ಪಕ್ಷದಿಂದ 34 ಮಂದಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​​

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಹೋದ ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್​ ಪಕ್ಷದಿಂದ ಉಚ್ಛಾಟಿಸಿದೆ.

ಪಾಲಿಕೆ ಚುನಾವಣೆಯಲ್ಲಿ ಪಕ್ಷದ ನಾಯಕರ ಮನವೊಲಿಕೆಗೂ ಮಣಿಯದೇ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿದ್ದು, ನಗರದ ಮೊದಲ ಪ್ರಜೆಯಾಗಲು ಮೂರು ಪಕ್ಷಗಳು ತೀವ್ರ ಜಟಾಪಟಿ ನಡೆಸುತ್ತಿವೆ.


Spread the love

About Laxminews 24x7

Check Also

ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ ತುಂಬಿದ ನರೇಂದ್ರ ಗ್ರಾಮ ವ್ಯಕ್ತಿ.

Spread the love ಧಾರವಾಡ ಸಂಚಾರಿ ನಿಯಮ ಉಲ್ಲಂಘನೆ ಫೈನ್ 50% ಡಿಸ್ಕೌಂಟ್… 35 ಕೇಸ್ 9000 ಸಾವಿರ ದಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ