ಧಾರವಾಡ: ಬೈಕ್ ಮತ್ತು ಗೂಡ್ಸ್ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
Laxmi News 24×7